Versions
KNV ಇದಾದಮೇಲೆ ಯೇಸು ತಾನು ಮೇಲಕ್ಕೆ ಅಂಗೀ ಕರಿಸಲ್ಪಡುವ ಸಮಯವು ಬಂದಾಗ ಯೆರೂಸಲೇಮಿಗೆ ಹೋಗುವದಕ್ಕಾಗಿ ಆತನು ತನ್ನ ಮುಖವನ್ನು ದೃಢಮಾಡಿಕೊಂಡು
ERVKN ಯೇಸು ಮತ್ತೆ ಪರಲೋಕಕ್ಕೆ ಹಿಂತಿರುಗುವ ಸಮಯ ಹತ್ತಿರವಾಗುತ್ತಿತ್ತು. ಆದ್ದರಿಂದ ಆತನು ಜೆರುಸಲೇಮಿಗೆ ಹೋಗಲು ತೀರ್ಮಾನಿಸಿದನು.
IRVKN {ಸಮಾರ್ಯದವರು ಯೇಸುವನ್ನು ಸೇರಿಸಿಕೊಳ್ಳದೆ ಹೋದದ್ದು} PS ಯೇಸು ತಾನು ಪರಲೋಕಕ್ಕೆ ಏರಿಹೋಗುವ ದಿನಗಳು ಸಮೀಪಿಸುತ್ತಿರುವಾಗ ಯೆರೂಸಲೇಮಿಗೆ ಹೋಗುವುದಕ್ಕೆ ಮನಸ್ಸನ್ನು ದೃಢಮಾಡಿಕೊಂಡನು.