Bible Versions
Bible Books

Luke 9:8 (YLT) Young's Literal Translation

Versions

KNV   ಎಲೀಯನು ಪ್ರತ್ಯಕ್ಷವಾಗಿದ್ದಾನೆಂದು ಕೆಲವರು ಹಿಂದಿನ ಕಾಲದ ಪ್ರವಾದಿಗಳಲ್ಲಿ ಒಬ್ಬನು ಎದ್ದಿದ್ದಾನೆಂದು ಇನ್ನು ಬೇರೆ ಯವರು ಹೇಳುತ್ತಿದ್ದರು.
ERVKN   ಇನ್ನು ಕೆಲವರು, “ಎಲೀಯನು ನಮ್ಮ ಬಳಿಗೆ ಬಂದಿದ್ದಾನೆ” ಎಂದು ಹೇಳುತ್ತಿದ್ದರು. ಮತ್ತೆ ಕೆಲವರು, “ಪೂರ್ವಕಾಲದ ಪ್ರವಾದಿಗಳಲ್ಲೊಬ್ಬನು ಜೀವಂತವಾಗಿ ಎದ್ದಿದ್ದಾನೆ” ಎಂದು ಹೇಳುತ್ತಿದ್ದರು.
IRVKN   ಎಲೀಯನು ಕಾಣಿಸಿಕೊಂಡನೆಂದು ಕೆಲವರೂ, ಪೂರ್ವದ ಪ್ರವಾದಿಗಳಲ್ಲಿ ಯಾರೋ ಒಬ್ಬನು ಜೀವದಿಂದ ಎದ್ದಿದ್ದಾನೆಂದು ಮತ್ತೆ ಕೆಲವರೂ ಹೇಳಿಕೊಳ್ಳುತ್ತಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us