Bible Versions
Bible Books

Malachi 2:5 (YLT) Young's Literal Translation

Versions

KNV   ನನ್ನ ಜೀವದ ಮತ್ತು ಸಮಾಧಾನದ ನನ್ನ ಒಡಂಬಡಿಕೆಯು ಅವನ ಸಂಗಡ ಇತ್ತು; ಅವುಗಳನ್ನು ಅವನಿಗೆ ಕೊಟ್ಟೆನು; ಅವನು ನನಗೆ ಭಯಪಟ್ಟು ನನ್ನ ಹೆಸರಿಗೆ ಅಂಜಿ ಕೊಂಡನು.
ERVKN   ಯೆಹೋವನು ಇಂತೆನ್ನುತ್ತಾನೆ, “ಆ ಒಡಂಬಡಿಕೆಯನ್ನು ನಾನು ಲೇವಿಯರೊಂದಿಗೆ ಮಾಡಿದೆನು. ನಾನು ಅವನಿಗೆ ಜೀವ ಮತ್ತು ಸಮಾಧಾನವನ್ನು ವಾಗ್ದಾನ ಮಾಡಿ ಅವನಿಗೆ ಅದನ್ನು ಕೊಟ್ಟೆನು. ಲೇವಿಯು ನನ್ನನ್ನು ಘನಪಡಿಸಿದನು. ನನ್ನ ಹೆಸರನ್ನು ಗೌರವಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us