Bible Versions
Bible Books

Malachi 3:1 (YLT) Young's Literal Translation

Versions

KNV   ಇಗೋ, ನನ್ನ ದೂತನನ್ನು ನಾನು ಕಳುಹಿಸುತ್ತೇನೆ; ಅವನು ನನ್ನ ಮುಂದೆ ಮಾರ್ಗವನ್ನು ಸಿದ್ಧಮಾಡುವನು; ನೀವು ಹುಡುಕುವ ಕರ್ತನು ಫಕ್ಕನೆ ತನ್ನ ಆಲಯಕ್ಕೆ ಬರುವನು; ನೀವು ಸಂತೋಷಪಡುವ ಒಡಂಬಡಿಕೆಯ ದೂತನೇ, ಇಗೋ, ಬರುತ್ತಾನೆಂದು ಸೈನ್ಯಗಳ ಕರ್ತನು ಹೇಳು ತ್ತಾನೆ.
ERVKN   ಸರ್ವಶಕ್ತನಾದ ಯೆಹೋವನು ಇಂತೆನ್ನುತ್ತಾನೆ: “ನನ್ನ ಮಾರ್ಗವನ್ನು ಸಿದ್ಧಮಾಡಲು ನಾನು ಮುಂದೂತನನ್ನು ಕಳುಹಿಸುತ್ತೇನೆ. ನೀವು ಹುಡುಕುತ್ತಿರುವ ಧಣಿಯು ತನ್ನ ಆಲಯಕ್ಕೆ ಬರುತ್ತಾನೆ. ಹೌದು, ನಿಮಗೆ ಬೇಕಾಗಿರುವ ಹೊಸ ಒಡಂಬಡಿಕೆಯ ಸಂದೇಶಕನು ನಿಜವಾಗಿಯೂ ಬರುತ್ತಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us