Bible Versions
Bible Books

Malachi 4:5 (YLT) Young's Literal Translation

Versions

KNV   ಇಗೋ, ಕರ್ತನ ದೊಡ್ಡ ಭಯಂಕರವಾದ ದಿನವು ಬರುವದಕ್ಕಿಂತ ಮುಂಚೆ ನಿಮಗೆ ಪ್ರವಾದಿಯಾದ ಎಲೀಯನನ್ನು ಕಳುಹಿಸುತ್ತೇನೆ.
ERVKN   ಯೆಹೋವನು ಇಂತೆನ್ನುತ್ತಾನೆ, “ನಾನು ಪ್ರವಾದಿಯಾದ ಎಲೀಯನನ್ನು ನಿಮ್ಮ ಬಳಿಗೆ ಕಳುಹಿಸುವೆನು. ಅವನು ಯೆಹೋವನಿಂದ ಪ್ರಾಪ್ತಿಯಾಗುವ ಭಯಂಕರವಾದ ಮಹಾ ನ್ಯಾಯತೀರ್ಪಿನ ಕಾಲದಲ್ಲಿ ಬರುವನು.
IRVKN   ನಾನು ಬಂದು ದೇಶವನ್ನು ಶಾಪದಿಂದ ಹತಮಾಡದಂತೆ ಯೆಹೋವನ ಆಗಮನದ ಭಯಂಕರವಾದ ಮಹಾದಿನವು ಬರುವುದಕ್ಕೆ ಮೊದಲೇ ಪ್ರವಾದಿಯಾದ ಎಲೀಯನನ್ನು ನಿಮ್ಮ ಬಳಿಗೆ ಕಳುಹಿಸುವೆನು;
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us