Bible Versions
Bible Books

Mark 10:23 (YLT) Young's Literal Translation

Versions

KNV   ಆಗ ಯೇಸು ಸುತ್ತಲೂ ನೋಡಿ ತನ್ನ ಶಿಷರಿಗೆ --ಐಶ್ವರ್ಯವುಳ್ಳವರು ದೇವರ ರಾಜ್ಯದಲ್ಲಿ ಸೇರುವದು ಎಷ್ಟೋ ಕಷ್ಟ ಅಂದನು.
ERVKN   ಬಳಿಕ ಯೇಸು ತನ್ನ ಶಿಷ್ಯರ ಕಡೆಗೆ ನೋಡಿ, “ಧನವಂತನು ದೇವರ ರಾಜ್ಯವನ್ನು ಪ್ರವೇಶಿಸುವುದು ಬಹಳ ಕಷ್ಟ” ಎಂದನು.
IRVKN   ಆಗ ಯೇಸುವು ಸುತ್ತಲೂ ನೋಡಿ ತನ್ನ ಶಿಷ್ಯರಿಗೆ, “ಐಶ್ವರ್ಯವಂತರು ದೇವರ ರಾಜ್ಯದಲ್ಲಿ ಸೇರುವುದು ತುಂಬಾ ಕಷ್ಟ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us