Versions
KNV ಅವರು ಆತನಿಗೆ--ನಾವು ನಿನ್ನ ಮಹಿಮೆಯಲ್ಲಿ ಒಬ್ಬನು ನಿನ್ನ ಬಲಗಡೆಯಲ್ಲಿಯೂ ಮತ್ತೊಬ್ಬನು ನಿನ್ನ ಎಡಗಡೆಯಲ್ಲಿಯೂ ಕೂತುಕೊಳ್ಳುವಂತೆ ನಮಗೆ ಅನುಗ್ರಹಿಸು ಅಂದರು.
ERVKN ಅವರು, “ನೀನು ನಿನ್ನ ರಾಜ್ಯದಲ್ಲಿ ವೈಭವದಿಂದಿರುವಾಗ ನಮ್ಮಲ್ಲಿ ಒಬ್ಬನು ನಿನ್ನ ಬಲಗಡೆಯಲ್ಲಿಯೂ ಮತ್ತೊಬ್ಬನು ನಿನ್ನ ಎಡಗಡೆಯಲ್ಲಿಯೂ ಕುಳಿತುಕೊಳ್ಳುವಂತೆ ಅನುಗ್ರಹಿಸು” ಎಂದು ಉತ್ತರಿಸಿದರು.
IRVKN ಅವರು ಆತನಿಗೆ, “ನಾವು ಪರಲೋಕದಲ್ಲಿ ಮಹಾಪದವಿಯನ್ನು ಪಡೆದಾಗ ಒಬ್ಬನು ನಿನ್ನ ಬಲಗಡೆಯಲ್ಲಿಯೂ ಮತ್ತೊಬ್ಬನು ನಿನ್ನ ಎಡಗಡೆಯಲ್ಲಿಯೂ ಕುಳಿತುಕೊಳ್ಳುವಂತೆ ನಮಗೆ ಅನುಗ್ರಹಿಸಬೇಕು” ಅಂದರು.