Bible Versions
Bible Books

Mark 11:11 (YLT) Young's Literal Translation

Versions

KNV   ಯೇಸು ಯೆರೂಸಲೇಮಿಗೆ ಹೋಗಿ ದೇವಾಲ ಯದಲ್ಲಿ ಪ್ರವೇಶಿಸಿದಾಗ ಎಲ್ಲವುಗಳನ್ನು ಸುತ್ತಲೂ ನೋಡಿದನು; ಮತ್ತು ಸಂಜೆಯಾದಾಗ ಹನ್ನೆರಡು ಮಂದಿಯೊಂದಿಗೆ ಬೇಥಾನ್ಯಕ್ಕೆ ಹೋದನು.
ERVKN   ಯೇಸು ಜೆರುಸಲೇಮನ್ನು ತಲುಪಿದಾಗ, ದೇವಾಲಯಕ್ಕೆ ಹೋಗಿ ಅಲ್ಲಿದ್ದ ಪ್ರತಿಯೊಂದನ್ನೂ ನೋಡಿದನು. ಆದರೆ ಆಗಲೇ ತಡವಾಗಿತ್ತು. ಆದ್ದರಿಂದ ಯೇಸು ಹನ್ನೆರಡು ಜನ ಅಪೊಸ್ತಲರೊಂದಿಗೆ ಬೆಥಾನಿಯಕ್ಕೆ ಹೋದನು.
IRVKN   ತರುವಾಯ ಯೇಸು ಯೆರೂಸಲೇಮನ್ನು ಸೇರಿ ದೇವಾಲಯದೊಳಗೆ ಹೋಗಿ ಸುತ್ತಲೂ ನೋಡಿದನು, ಅಷ್ಟರಲ್ಲಿ ಸಂಜೆಯಾದದ್ದರಿಂದ ಹನ್ನೆರಡು ಮಂದಿ ಶಿಷ್ಯರನ್ನು ಕರೆದುಕೊಂಡು ಬೇಥಾನ್ಯಕ್ಕೆ ಹೊರಟು ಹೋದನು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us