Bible Versions
Bible Books

Mark 12:12 (YLT) Young's Literal Translation

Versions

KNV   ಆಗ ಆತನು ತಮಗೆ ವಿರೋಧವಾಗಿ ಸಾಮ್ಯವನ್ನು ಹೇಳಿದನೆಂದು ಅವರು ತಿಳಿದು ಆತನನ್ನು ಹಿಡಿಯುವದಕ್ಕೆ ಸಂದರ್ಭ ನೋಡಿದರು. ಆದರೆ ಅವರು ಜನರಿಗೆ ಹೆದರಿದರು. ಅವರು ಆತನನ್ನು ಬಿಟ್ಟು ಹೊರಟು ಹೋದರು.
ERVKN   ಯೇಸು ಹೇಳಿದ ಸಾಮ್ಯವನ್ನು ಯೆಹೂದ್ಯನಾಯಕರು ಕೇಳಿ ತಮ್ಮನ್ನು ಕುರಿತಾಗಿಯೇ ಇದನ್ನು ಹೇಳಿದನೆಂದು ತಿಳಿದುಕೊಂಡು ಯೇಸುವನ್ನು ಬಂಧಿಸಲು ಪ್ರಯತ್ನಿಸಿದರೂ ಜನರಿಗೆ ಹೆದರಿಕೊಂಡು ಆತನನ್ನು ಬಿಟ್ಟುಹೋದರು.
IRVKN   ಯೇಸು ತಮ್ಮನ್ನೇ ಕುರಿತು ಸಾಮ್ಯವನ್ನು ಹೇಳಿದ್ದಾನೆ ಎಂದು ಅವರು ತಿಳಿದುಕೊಂಡು ಆತನನ್ನು ಹಿಡಿಯುವುದಕ್ಕೆ ಸಂದರ್ಭನೋಡುತ್ತಿದ್ದರು. ಆದರೆ ಜನರಿಗೆ ಭಯಪಟ್ಟು ಆತನನ್ನು ಬಿಟ್ಟುಹೋದರು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us