Bible Versions
Bible Books

Mark 12:26 (YLT) Young's Literal Translation

Versions

KNV   ಸತ್ತವರು ಎದ್ದು ಬರುವದರ ವಿಷಯವಾಗಿ--ನಾನು ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು ಆಗಿದ್ದೇನೆ ಎಂದು ಪೊದೆಯಲ್ಲಿ ದೇವರು ಮೋಶೆಯ ಸಂಗಡ ಹೇಗೆ ಮಾತನಾಡಿದನೆಂದು ಮೋಶೆಯ ಗ್ರಂಥದಲ್ಲಿ ನೀವು ಓದಲಿಲ್ಲವೋ?
ERVKN   ಸತ್ತಜನರ ಪುನರುತ್ಥಾನದ ಬಗ್ಗೆ ದೇವರು ಹೇಳಿರುವುದನ್ನು ನೀವು ಖಂಡಿತವಾಗಿ ಓದಿದ್ದೀರಿ. ದೇವರು ಮೋಶೆಗೆ, ‘ನಾನೇ ಅಬ್ರಹಾಮನ ದೇವರು, ಇಸಾಕನ ದೇವರು ಮತ್ತು ಯಾಕೋಬನ ದೇವರು’ ಎಂದು ಹೇಳಿದ್ದನ್ನು ಮೋಶೆಯ ಪುಸ್ತಕದಲ್ಲಿರುವ ಉರಿಯುವ ಪೊದೆಯ ಅಧ್ಯಾಯದಲ್ಲಿ ಕಾಣಬಹುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us