Bible Versions
Bible Books

Mark 12:33 (YLT) Young's Literal Translation

Versions

KNV   ಆತನನ್ನು ಪೂರ್ಣ ಹೃದಯದಿಂದಲೂ ಪೂರ್ಣಗ್ರಹಿಕೆಯಿಂದಲೂ ಪೂರ್ಣಪ್ರಾಣದಿಂದಲೂ ಪೂರ್ಣಶಕ್ತಿಯಿಂದಲೂ ಪ್ರೀತಿಸಿ ತನ್ನ ನೆರೆಯವನನ್ನು ತನ್ನಂತೆಯೇ ಪ್ರೀತಿಸು ವದು ಸಕಲ ದಹನ ಬಲಿಗಳಿಗಿಂತಲೂ ಯಜ್ಞಗಳಿಗಿಂತ ಲೂ ಹೆಚ್ಚಿನದಾಗಿದೆ ಅಂದನು.
ERVKN   ಆತನಲ್ಲದೆ ಬೇರೆ ದೇವರಿಲ್ಲ. ದೇವರನ್ನು ಪೂರ್ಣಹೃದಯದಿಂದ, ಪೂರ್ಣಬುದ್ಧಿಯಿಂದ ಹಾಗೂ ಪೂರ್ಣಶಕ್ತಿಯಿಂದ ಪ್ರೀತಿಸಬೇಕು ಮತ್ತು ಒಬ್ಬ ವ್ಯಕ್ತಿಯು ತನ್ನನ್ನು ಪ್ರೀತಿಸುವಂತೆಯೇ ಇತರರನ್ನೂ ಪ್ರೀತಿಸಬೇಕು. ನಾವು ದೇವರಿಗೆ ಅರ್ಪಿಸುವ ಪಶುಯಜ್ಞಗಳಿಗಿಂತಲೂ ಆಜ್ಞೆಗಳು ಹೆಚ್ಚು ಮುಖ್ಯವಾಗಿವೆ” ಎಂದು ಉತ್ತರಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us