Versions
KNV ಆದದರಿಂದ ದಾವೀದನು ತಾನೇ ಆತನನ್ನು ಕರ್ತ ನೆಂದು ಕರೆಯುವಾಗ ಆತನು ಅವನ ಮಗನಾಗುವದು ಹೇಗೆ ಎಂದು ಹೇಳಿದನು. ಸಾಮಾನ್ಯ ಜನರು ಸಂತೋ ಷದಿಂದ ಆತನ ಮಾತುಗಳನ್ನು ಕೇಳಿದರು.
ERVKN ದಾವೀದನೇ ಕ್ರಿಸ್ತನನ್ನು ‘ಪ್ರಭು’ ಎಂದು ಕರೆದಿರುವಾಗ ಕ್ರಿಸ್ತನು ದಾವೀದನ ಮಗನಾಗುವುದು ಹೇಗೆ ಸಾಧ್ಯ?” ಎಂದು ಪ್ರಶ್ನಿಸಿದನು. ಯೇಸುವಿನ ಮಾತನ್ನು ಕೇಳಿ, ಅನೇಕ ಜನರು ಬಹಳ ಸಂತೋಷಪಟ್ಟರು.
IRVKN ದಾವೀದನೇ ಆತನನ್ನು ‘ಕರ್ತನೆಂದು’ ಹೇಳಿರುವಲ್ಲಿ ಆತನು ಅವನಿಗೆ ಮಗನಾಗುವುದು ಹೇಗೆ?” ಎಂದು ಪ್ರಶ್ನಿಸಿದನು. ಜನರ ದೊಡ್ಡ ಸಮೂಹವು ಆತನ ಮಾತನ್ನು ಸಂತೋಷದಿಂದ ಕೇಳುತ್ತಿತ್ತು. PS