Versions
KNV ಯಾಕಂದರೆ ಎಲ್ಲರೂ ತಮ್ಮ ಸಮೃದ್ಧಿಯಲ್ಲಿ ಹಾಕಿದರು; ಆದರೆ ಈಕೆಯು ತನ್ನ ಕೊರತೆಯಲ್ಲಿ ತನಗಿದ್ದದ್ದನ್ನೆಲ್ಲಾ ಅಂದರೆ ತನ್ನ ಜೀವನವನ್ನೆಲ್ಲಾ ಹಾಕಿದ್ದಾಳೆ ಅಂದನು.
ERVKN ಉಳಿದವರಾದರೊ ತಮಗೆ ಸಾಕಾಗಿ ಉಳಿದದ್ದರಲ್ಲಿ ಸ್ವಲ್ಪ ಹಾಕಿದರು. ಈಕೆಯಾದರೊ ತನ್ನ ಬಡತನದಲ್ಲಿಯೂ ತನಗಿದ್ದದ್ದನ್ನೆಲ್ಲ ಕೊಟ್ಟುಬಿಟ್ಟಳು. ಈಕೆಗೆ ಆ ಹಣದ ಅಗತ್ಯವಿತ್ತು” ಎಂದನು.
IRVKN ಹೇಗೆಂದರೆ, ಎಲ್ಲರೂ ತಮ್ಮ ಸಮೃದ್ಧಿಯಲ್ಲಿ ಹಾಕಿದರು. ಆದರೆ ಈ ವಿಧವೆಯೋ ತನ್ನ ಬಡತನದಲ್ಲಿಯೂ ತನಗಿದ್ದದ್ದನ್ನೆಲ್ಲಾ ಎಂದರೆ, ತನ್ನ ಜೀವನಕ್ಕೆ ಆಧಾರವಾಗಿದ್ದ ಎಲ್ಲವನ್ನೂ ಕಾಣಿಕೆಯಾಗಿ ಹಾಕಿದ್ದಾಳೆ” ಎಂದನು. PE