Bible Versions
Bible Books

Mark 12:9 (YLT) Young's Literal Translation

Versions

KNV   ಹಾಗಾದರೆ ದ್ರಾಕ್ಷೇತೋಟದ ದಣಿಯು ಏನು ಮಾಡಿಯಾನು? ಅವನು ಬಂದು ಒಕ್ಕಲಿಗರನ್ನು ಸಂಹಾರಮಾಡಿ ದ್ರಾಕ್ಷೇತೋಟವನ್ನು ಬೇರೆಯವರಿಗೆ ಕೊಡುವನು.
ERVKN   “ಹೀಗಿರುವಾಗ ದಾಕ್ಷಿ ತೋಟದ ಯಜಮಾನನು ಏನು ಮಾಡುತ್ತಾನೆ? ಅವನು ತೋಟಕ್ಕೆ ಹೋಗಿ, ರೈತರನ್ನು ಕೊಂದು ತೋಟವನ್ನು ಬೇರೆ ರೈತರಿಗೆ ಒಪ್ಪಿಸಿಕೊಡುತ್ತಾನೆ.
IRVKN   ಹಾಗಾದರೆ ದ್ರಾಕ್ಷಾ ತೋಟದ ಯಜಮಾನನು ಏನು ಮಾಡುವನು? ಅವನು ಬಂದು ಗುತ್ತಿಗೆದಾರರನ್ನು ಸಂಹರಿಸಿ ತನ್ನ ದ್ರಾಕ್ಷಾತೋಟವನ್ನು ಬೇರೆಯವರಿಗೆ ಒಪ್ಪಿಸುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us