Bible Versions
Bible Books

Mark 13:11 (YLT) Young's Literal Translation

Versions

KNV   ಆದರೆ ಅವರು ನಿಮ್ಮನ್ನು ಒಪ್ಪಿಸುವದಕ್ಕಾಗಿ ತಕ್ಕೊಂಡು ಹೋಗುವಾಗ ನೀವು ಏನು ಮಾತನಾಡಬೇಕೆಂಬದನ್ನು ಮುಂಚಿತವಾಗಿ ಚಿಂತಿಸಬೇಡಿರಿ, ಆಲೋಚಿಸಲೂ ಬೇಡಿರಿ; ಆದರೆ ಗಳಿಗೆಯಲ್ಲಿ ನಿಮಗೆ ಯಾವದು ಕೊಡಲ್ಪಡುವದೋ ಅದನ್ನೇ ಮಾತನಾಡಿರಿ; ಯಾಕಂ ದರೆ ಮಾತನಾಡುವವರು ನೀವಲ್ಲ, ಆದರೆ ಪರಿಶು
ERVKN   ನೀವು ಬಂಧಿಸಲ್ಪಟ್ಟು ನ್ಯಾಯವಿಚಾರಣೆಗೆ ಒಳಗಾಗುವಿರಿ. ಆದರೆ ನೀವು ಏನು ಹೇಳಬೇಕೆಂಬುದರ ಬಗ್ಗೆ ಯೋಚಿಸಬೇಡಿ, ಸಮಯದಲ್ಲಿ ದೇವರು ನಿಮಗೆ ತಿಳಿಸಿಕೊಡುವುದನ್ನೇ ಹೇಳಿರಿ. ಆಗ ಮಾತಾಡುವವರು ನೀವಲ್ಲ, ಪವಿತ್ರಾತ್ಮನೇ.
IRVKN   “ನಿಮ್ಮನ್ನು ಹಿಡಿದುಕೊಂಡು ಹೋಗಿ ಒಪ್ಪಿಸುವಾಗ ಏನು ಹೇಳಬೇಕು ಎಂದು ಮುಂಚಿತವಾಗಿಯೇ ಚಿಂತಿಸಬೇಡಿರಿ, ನೀವು ಏನು ಹೇಳಬೇಕೋ ಅದು ನಿಮಗೆ ಗಳಿಗೆಯಲ್ಲಿ ಕೊಡಲ್ಪಡುವುದು, ಏಕೆಂದರೆ ಮಾತನಾಡುವವರು ನೀವಲ್ಲ, ಆದರೆ ಪವಿತ್ರಾತ್ಮನೇ ನಿಮ್ಮ ಮೂಲಕವಾಗಿ ಮಾತನಾಡುವನು,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us