Bible Versions
Bible Books

Mark 13:29 (YLT) Young's Literal Translation

Versions

KNV   ಅದೇ ಪ್ರಕಾರ ಇವುಗಳು ಆಗುವದನ್ನು ನೀವು ನೋಡುವಾಗ ಅದು ಹತ್ತಿರದಲ್ಲಿ ಅಂದರೆ ಬಾಗಲುಗಳಲ್ಲಿಯೇ ಅದೆ ಎಂದು ತಿಳುಕೊಳ್ಳಿರಿ.
ERVKN   ಅಂತೆಯೇ ನಾನು ನಿಮಗೆ ಹೇಳಿದ ಸಂಗತಿಗಳು ನೆರವೇರುವುದನ್ನು ನೀವು ನೋಡುವಾಗ, ಸಮಯವು ಹತ್ತಿರವಾಗಿದೆಯೆಂದೂ ಬರಲು ಸಿದ್ಧವಾಗಿದೆಯೆಂದೂ ತಿಳಿದುಕೊಳ್ಳಿರಿ.
IRVKN   ಹಾಗೆಯೇ ಇವೆಲ್ಲವೂ ಆಗುವುದನ್ನು ನೀವು ನೋಡುವಾಗ ಬಾಗಿಲ ಹತ್ತಿರದಲ್ಲಿಯೇ ಇದ್ದೆ ಎಂದು ತಿಳಿದುಕೊಳ್ಳಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us