Versions
KNV ಯೇಸು ಪ್ರತ್ಯುತ್ತರವಾಗಿ ಅವರಿಗೆ ಹೇಳಲಾ ರಂಭಿಸಿ-- ಯಾವನಾದರೂ ನಿಮ್ಮನ್ನು ಮೋಸಗೊಳಿಸ ದಂತೆ ಎಚ್ಚರಿಕೆ ತೆಗೆದು ಕೊಳ್ಳಿರಿ;
ERVKN ಅದಕ್ಕೆ ಯೇಸು, “ಎಚ್ಚರಿಕೆಯಿಂದಿರಿ! ನಿಮಗೆ ಮೋಸ ಮಾಡಲು ಯಾರಿಗೂ ಆಸ್ಪದ ಕೊಡಬೇಡಿ.
IRVKN ಯೇಸು ಅವರಿಗೆ ಹೇಳಿದ್ದೇನಂದರೆ, “ಯಾರೂ ನಿಮ್ಮನ್ನು ಮೋಸಗೊಳಿಸದಂತೆ ಎಚ್ಚರಿಕೆಯಾಗಿರಿ.