Bible Versions
Bible Books

Mark 14:14 (YLT) Young's Literal Translation

Versions

KNV   ಅವನು ಯಾವ ಮನೆ ಯೊಳಗೆ ಹೋಗುತ್ತಾನೋ ಮನೆಯ ಯಜಮಾನ ನಿಗೆ--ನಾನು ನನ್ನ ಶಿಷ್ಯರೊಂದಿಗೆ ಪಸ್ಕದ ಊಟ ಮಾಡಲು ಅತಿಥಿಯ ಕೊಠಡಿ ಎಲ್ಲಿದೆ ಎಂದು ಬೋಧ ಕನು ಕೇಳುತ್ತಾನೆ ಎಂದು ಹೇಳಿರಿ.
ERVKN   ಅವನು ಒಂದು ಮನೆಯೊಳಗೆ ನಡೆದು ಹೋಗುತ್ತಾನೆ. ನೀವು ಮನೆಯ ಯಜಮಾನನಿಗೆ, ‘ನಮ್ಮ ಗುರುವು ತನ್ನ ಶಿಷ್ಯರ ಸಂಗಡ ಪಸ್ಕ ಹಬ್ಬದ ಊಟ ಮಾಡಲು ಒಂದು ಕೋಣೆಯನ್ನು ತೋರಿಸಬೇಕೆಂದು ಕೇಳುತ್ತಾನೆ’ ಎಂದು ಹೇಳಿ.
IRVKN   ಅವನು ಯಾವ ಮನೆಯೊಳಗೆ ಹೋಗುವನೋ ಮನೆಯ ಯಜಮಾನನಿಗೆ, ‘ನಮ್ಮ ಗುರು, ತನ್ನ ಶಿಷ್ಯರ ಸಂಗಡ ಪಸ್ಕದ ಭೋಜನ ಮಾಡಲು ಕೊಠಡಿ ಎಲ್ಲಿದೆ?’ ಎಂಬುದಾಗಿ ಕೇಳುತ್ತಿದ್ದಾನೆ ಎಂದು ಹೇಳಿರಿ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us