Versions
KNV ಬಳಿಕ ಅವರು ಒಂದು ಸಂಗೀತ ಹಾಡಿ ಎಣ್ಣೇ ಮರಗಳ ಗುಡ್ಡಕ್ಕೆ ಹೊರಟುಹೋದರು.
ERVKN ಆಗ ಶಿಷ್ಯರೆಲ್ಲರೂ ಒಂದು ಹಾಡನ್ನು ಹಾಡಿದರು. ನಂತರ ಅವರು ಆಲಿವ್ ಮರದ ಗುಡ್ಡಕ್ಕೆ ಹೋದರು.
IRVKN {ಯೇಸು ಪೇತ್ರನ ನಿರಾಕರಣೆಯನ್ನು ಮುಂತಿಳಿಸಿದ್ದು} (ಮತ್ತಾ 26:30-36; ಲೂಕ 22:31-53; ಯೋಹಾ 13:36-38; 18:1-11) PS ಬಳಿಕ ಅವರು ಒಂದು ಕೀರ್ತನೆ ಹಾಡಿ ಎಣ್ಣೆಮರಗಳ ಗುಡ್ಡಕ್ಕೆ ಹೊರಟು ಹೋದರು.