Bible Versions
Bible Books

Mark 14:40 (YLT) Young's Literal Translation

Versions

KNV   ಆತನು ಹಿಂತಿರುಗಿದಾಗ ಅವರು ತಿರಿಗಿ ನಿದ್ರೆ ಮಾಡುವದನ್ನು ಕಂಡನು; (ಯಾಕಂದರೆ ಅವರ ಕಣ್ಣುಗಳು ಭಾರವಾಗಿದ್ದವು;) ಆತನಿಗೆ ಅವರು ಏನು ಉತ್ತರ ಕೊಡಬೇಕೋ ತಿಳಿಯಲಿಲ್ಲ.
ERVKN   ನಂತರ ಯೇಸು ತನ್ನ ಶಿಷ್ಯರ ಬಳಿಗೆ ಹಿಂತಿರುಗಿ ಬಂದಾಗ ಅವರು ನಿದ್ರಿಸುತ್ತಿರುವುದನ್ನು ಕಂಡನು. ಅವರ ಕಣ್ಣುಗಳು ಬಹಳ ಆಯಾಸಗೊಂಡಿದ್ದವು. ಯೇಸುವಿಗೆ ಏನು ಹೇಳಬೇಕೆಂದು ಶಿಷ್ಯರಿಗೆ ತಿಳಿಯಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us