Versions
KNV ನಾನು ಪ್ರತಿ ದಿನವೂ ದೇವಾಲಯದಲ್ಲಿ ಬೋಧಿ ಸುತ್ತಾ ನಿಮ್ಮ ಸಂಗಡ ಇದ್ದೆನು; ಆಗ ನೀವು ನನ್ನನು ಹಿಡಿಯಲಿಲ್ಲ; ಆದರೆ ಬರಹಗಳು ನೆರವೇರಲೇಬೇಕು ಅಂದನು.
ERVKN ಪ್ರತಿದಿನ ದೇವಾಲಯದಲ್ಲಿ ನಾನು ಉಪದೇಶಿಸುತ್ತಾ ನಿಮ್ಮೊಡನೆ ಇದ್ದೆನು. ಅಲ್ಲಿ ನೀವು ನನ್ನನ್ನು ಬಂಧಿಸಲಿಲ್ಲ. ಆದರೆ ಈ ಎಲ್ಲಾ ಸಂಗತಿಗಳು ಪವಿತ್ರಗ್ರಂಥದಲ್ಲಿ ಬರೆದಿರುವಂತೆ ನಡೆದಿವೆ” ಎಂದನು.
IRVKN ನಾನು ಪ್ರತಿದಿನವು ನಿಮ್ಮ ಸಂಗಡ ಇದ್ದು ದೇವಾಲಯದಲ್ಲಿ ಬೋಧಿಸುತ್ತಿದ್ದಾಗ ನೀವು ನನ್ನನ್ನು ಬಂಧಿಸಲಿಲ್ಲ. ಆದರೆ ಶಾಸ್ತ್ರದಲ್ಲಿ ಬರೆದದ್ದು ನೆರವೇರುವಂತೆ ಹೀಗೆಲ್ಲಾ ಆಯಿತು” ಎಂದು ಉತ್ತರ ಕೊಟ್ಟನು.