Bible Versions
Bible Books

Mark 14:53 (YLT) Young's Literal Translation

Versions

KNV   ಇದಾದ ಮೇಲೆ ಅವರು ಯೇಸುವನ್ನು ಮಹಾ ಯಾಜಕನ ಬಳಿಗೆ ತೆಗೆದುಕೊಂಡು ಹೋದರು; ಆತನ ಸಂಗಡ ಪ್ರಧಾನ ಯಾಜಕರೆಲ್ಲರೂ ಹಿರಿಯರೂ ಶಾಸ್ತ್ರಿಗಳೂ ಅವನ ಬಳಿಗೆ ಕೂಡಿ ಬಂದರು.
ERVKN   ಯೇಸುವನ್ನು ಬಂಧಿಸಿದ್ದ ಜನರು ಪ್ರಧಾನಯಾಜಕನ ಮನೆಗೆ ಆತನನ್ನು ಕರೆದುಕೊಂಡು ಹೋದರು. ಎಲ್ಲಾ ಮಹಾಯಾಜಕರುಗಳು, ಹಿರಿಯ ಯೆಹೂದ್ಯನಾಯಕರುಗಳು, ಹಾಗೂ ಧರ್ಮೋಪದೇಶಕರು ಅಲ್ಲಿ ಸೇರಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us