Bible Versions
Bible Books

Mark 14:60 (YLT) Young's Literal Translation

Versions

KNV   ಆಗ ಮಹಾಯಾಜಕನು ಎದ್ದು ನಡುವೆ ನಿಂತು ಯೇಸುವಿಗೆ--ನೀನು ಏನೂ ಉತ್ತರಕೊಡುವದಿ ಲ್ಲವೋ? ಇವರು ನಿನಗೆ ವಿರೋಧವಾಗಿ ಹೇಳುವ ಸಾಕ್ಷಿ ಏನು ಎಂದು ಕೇಳಿದನು.
ERVKN   ಆಗ ಪ್ರಧಾನಯಾಜಕನು ಎಲ್ಲಾ ಜನರೆದುರಿಗೆ ಎದ್ದುನಿಂತು, ಯೇಸುವಿಗೆ, “ಈ ಜನರು ನಿನಗೆ ವಿರುದ್ಧವಾಗಿ ಹೊರಿಸುತ್ತಿರುವ ಆರೋಪಗಳ ಬಗ್ಗೆ ನೀನು ಏನಾದರೂ ಹೇಳಬೇಕೆಂದಿರುವೆಯೋ? ಜನರು ಹೇಳುತ್ತಿರುವುದು ನಿಜವೇ?” ಎಂದು ಕೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us