Bible Versions
Bible Books

Mark 1:27 (YLT) Young's Literal Translation

Versions

KNV   ಅದಕ್ಕೆ ಅವರೆಲ್ಲರೂ--ಇದು ಏನಾಗಿರಬಹುದು? ಹೊಸ ಬೋಧನೆ ಯಾವದು? ಯಾಕಂದರೆ ಆತನು ಅಶುದ್ಧಾತ್ಮಗಳಿಗೂ ಅಧಿಕಾರದಿಂದ ಅಪ್ಪಣೆಕೊಡು ತ್ತಾನೆ; ಅವು ಆತನಿಗೆ ವಿಧೇಯವಾಗುತ್ತವಲ್ಲಾ ಎಂದು ತಮ್ಮಲ್ಲಿ ತಾವೇ ಪ್ರಶ್ನಿಸಿಕೊಳ್ಳುವಷ್ಟು ವಿಸ್ಮಯಗೊಂಡರು.
ERVKN   ಜನರೆಲ್ಲರೂ ದಿಗ್ಭ್ರಮೆಗೊಂಡು, “ಇದೇನು? ಹೊಸದೊಂದನ್ನು ಈತನು ಅಧಿಕಾರದಿಂದ ಉಪದೇಶಿಸುತ್ತಿದ್ದಾನೆ! ಈತನ ಆಜ್ಞೆಗೆ ದೆವ್ವಗಳೂ ವಿಧೇಯವಾಗುತ್ತಿವೆ” ಎಂದು ಒಬ್ಬರಿಗೊಬ್ಬರು ಮಾತಾಡಿಕೊಂಡರು.
IRVKN   ಜನರೆಲ್ಲರೂ ಬೆರಗಾಗಿ, “ಇದೇನು? ಅಧಿಕಾರಸಹಿತವಾದ ಹೊಸ ಬೋಧನೆ! ಈತನು ದೆವ್ವಗಳಿಗೂ ಸಹ ಆಜ್ಞಾಪಿಸುತ್ತಾನೆ, ಅವು ಈತನಿಗೆ ವಿಧೇಯವಾಗುತ್ತವೆ!” ಎಂದು ತಮ್ಮತಮ್ಮೊಳಗೆ ವಿಚಾರಮಾಡಿಕೊಂಡರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us