Versions
KNV ಅವನು ಸಭಾಮಂದಿರದಿಂದ ಹೊರಗೆ ಬಂದ ಕೂಡಲೆ ಯಾಕೋಬ ಯೋಹಾನರ ಸಂಗಡ ಸೀಮೋನ ಅಂದ್ರೆಯರ ಮನೆಯೊಳಕ್ಕೆ ಅವರು ಪ್ರವೇಶಿಸಿದರು.
ERVKN ಯೇಸು ಮತ್ತು ಆತನ ಶಿಷ್ಯರು ಸಭಾಮಂದಿರದಿಂದ ಹೊರಟು ಯಾಕೋಬ ಮತ್ತು ಯೋಹಾನರ ಸಂಗಡ ಸೀಮೋನ ಮತ್ತು ಅಂದ್ರೆಯರ ಮನೆಗೆ ಹೋದರು.
IRVKN {ರೋಗಿಗಳನ್ನು ಸ್ವಸ್ಥಮಾಡಿದ್ದು} PS * ಪಾಠಾಂತರ ಆ ಮೇಲೆ ಆತನು ಬಂದನು. ಆ ಮೇಲೆ ಅವರು ಸಭಾಮಂದಿರದಿಂದ ಹೊರಟು ಯಾಕೋಬ ಯೋಹಾನರ ಸಂಗಡ ಸೀಮೋನ ಅಂದ್ರೆಯರ ಮನೆಗೆ ಹೋದರು.