Versions
KNV ನಾನು ನಿಮಗೆ ನೀರಿನಿಂದ ಬಾಪ್ತಿಸ್ಮ ಮಾಡಿಸಿದ್ದು ನಿಜವೇ. ಆತನಾ ದರೋ ನಿಮಗೆ ಪವಿತ್ರಾತ್ಮನಿಂದ ಬಾಪ್ತಿಸ್ಮ ಮಾಡಿಸು ವನು ಎಂದು ಸಾರಿ ಹೇಳುತ್ತಿದ್ದನು.
ERVKN ನಾನು ನಿಮಗೆ ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸುತ್ತೇನೆ, ಆದರೆ ಆತನು ನಿಮಗೆ ಪವಿತ್ರಾತ್ಮನಲ್ಲಿ ದೀಕ್ಷಾಸ್ನಾನ ಮಾಡಿಸುತ್ತಾನೆ” ಎಂದು ಬೋಧಿಸಿದನು.
IRVKN ನಾನು ನಿಮಗೆ ನೀರಿನಿಂದ ದೀಕ್ಷಾಸ್ನಾನ ಕೊಡುತ್ತಿದ್ದೇನೆ; ಆತನಾದರೋ ನಿಮಗೆ ಪವಿತ್ರಾತ್ಮನಿಂದ ದೀಕ್ಷಾಸ್ನಾನ ಕೊಡುತ್ತಾನೆ” ಎಂದು ಸಾರಿ ಹೇಳಿದನು. ಮತ್ತಾ 3:13-4:17; ಲೂಕ 3:21,22; 4:1-15; ಯೋಹಾ 1:31-33 PEPS