Versions
KNV ಯೇಸು ಅವರ ನಂಬಿಕೆಯನ್ನು ನೋಡಿ ಆ ಪಾರ್ಶ್ವವಾಯು ರೋಗಿಗೆ--ಮಗನೇ, ನಿನ್ನ ಪಾಪಗಳು ನಿನಗೆ ಕ್ಷಮಿಸಲ್ಪಟ್ಟಿವೆ ಎಂದು ಹೇಳಿದನು.
ERVKN ಈ ಜನರ ದೊಡ್ಡ ನಂಬಿಕೆಯನ್ನು ಕಂಡ ಯೇಸು ರೋಗಿಗೆ, “ಯುವಕನೇ, ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ” ಎಂದು ಹೇಳಿದನು.
IRVKN ಯೇಸು ಅವರ ನಂಬಿಕೆಯನ್ನು ನೋಡಿ ಆ ಪಾರ್ಶ್ವವಾಯು ರೋಗಿಗೆ, “ಮಗನೇ, ನಿನ್ನ * ಕೀರ್ತ 103:3; ಲೂಕ 7:48. ಪಾಪಗಳು ಕ್ಷಮಿಸಲ್ಪಟ್ಟಿವೆ” ಎಂದು ಹೇಳಿದನು.