Versions
KNV ತಮ್ಮಲ್ಲಿ ಬೇರು ಇಲ್ಲದ ಕಾರಣ ಸ್ವಲ್ಪ ಕಾಲ ಮಾತ್ರ ಇರುವಂಥವರಾಗಿದ್ದಾರೆ; ತರುವಾಯ ವಾಕ್ಯದ ನಿಮಿತ್ತ ಉಪದ್ರವವಾಗಲೀ ಹಿಂಸೆಯಾಗಲೀ ಬಂದಾಗ ಕೂಡಲೆ ಅವರು ಅಭ್ಯಂತರಪಡುತ್ತಾರೆ.
ERVKN ಆದರೆ ಆ ವಾಕ್ಯವು ತಮ್ಮಲ್ಲಿ ಆಳವಾಗಿ ಬೇರೂರಲು ಅವರು ಅವಕಾಶ ನೀಡುವುದಿಲ್ಲ. ಅವರು ಆ ವಾಕ್ಯವನ್ನು ಸ್ವಲ್ಪಕಾಲ ಮಾತ್ರ ಸ್ವೀಕರಿಸಿಕೊಂಡಿರುತ್ತಾರೆ. ಆ ವಾಕ್ಯದ ದೆಸೆಯಿಂದ ತೊಂದರೆಯಾಗಲಿ ಹಿಂಸೆಯಾಗಲಿ ಬಂದಾಗ ಅವರು ಅದನ್ನು ಬಹುಬೇಗನೆ ತ್ಯಜಿಸುತ್ತಾರೆ. ಇವರೇ ಬೀಜಬಿದ್ದ ಬಂಡೆಯ ನೆಲವಾಗಿದ್ದಾರೆ.
IRVKN ಆದರೆ ಅವರಿಗೆ ಬೇರಿಲ್ಲದ ಕಾರಣ ಇವರು ಸ್ವಲ್ಪ ಕಾಲ ಮಾತ್ರವೇ ಇದ್ದು, ಬಳಿಕ ಆ ವಾಕ್ಯದ ನಿಮಿತ್ತವಾಗಿ ಸಂಕಟವಾಗಲಿ ಹಿಂಸೆಯಾಗಲಿ ಬಂದರೆ ಬೇಗ ಎಡವಿಬೀಳುತ್ತಾರೆ; ಇವರೇ ಬಂಡೆಯ ನೆಲದಲ್ಲಿ ಬಿತ್ತಲ್ಪಟ್ಟ ಬೀಜವಾಗಿರುವರು. PEPS