Bible Versions
Bible Books

Mark 4:24 (YLT) Young's Literal Translation

Versions

KNV   ಆತನು ಅವರಿಗೆ--ನೀವು ಕೇಳುವದರಲ್ಲಿ ಎಚ್ಚರವಾಗಿರ್ರಿ; ನೀವು ಯಾವ ಅಳತೆಯಿಂದ ಅಳೆಯುತ್ತೀರೋ ಅದು ನಿಮಗೂ ಅಳೆಯಲ್ಪಡುವದು; ಮತ್ತು ಕೇಳುವವ ರಾದ ನಿಮಗೆ ಹೆಚ್ಚಾಗಿ ಕೊಡಲ್ಪಡುವದು.
ERVKN   “ನೀವು ಕೇಳುತ್ತಿರುವ ಪ್ರತಿಯೊಂದು ವಿಷಯವನ್ನು ಎಚ್ಚರಿಕೆಯಿಂದ ಆಲೋಚಿಸಿರಿ. ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆಯುವರು; ನೀವು ಕೊಟ್ಟದ್ದಕ್ಕಿಂತ ಹೆಚ್ಚಾಗಿ ಕೊಡುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us