Bible Versions
Bible Books

Mark 4:8 (YLT) Young's Literal Translation

Versions

KNV   ಕೆಲವು ಒಳ್ಳೇ ನೆಲದ ಮೇಲೆ ಬಿದ್ದು ಮೊಳೆತು ಬೆಳೆಯುತಾ ಕೆಲವು ಮೂವತ್ತರಷ್ಟು, ಅರವತ್ತರಷ್ಟು, ಕೆಲವು ನೂರರಷ್ಟು ಫಲವನ್ನು ಕೊಟ್ಟವು.
ERVKN   ಬೇರೆ ಕೆಲವು ಬೀಜಗಳು ಒಳ್ಳೆಯ ನೆಲದಲ್ಲಿ ಬಿದ್ದವು. ಬೀಜಗಳು ಮೊಳೆತು, ಬೆಳೆದು, ಫಲಬಿಟ್ಟವು. ಕೆಲವು ಗಿಡಗಳು ಮೂವತ್ತರಷ್ಟು ಹೆಚ್ಟಾಗಿ, ಇನ್ನು ಕೆಲವು ಗಿಡಗಳು ಅರವತ್ತರಷ್ಟು ಹೆಚ್ಚಾಗಿ ಮತ್ತು ಬೇರೆ ಕೆಲವು ಗಿಡಗಳು ನೂರರಷ್ಟು ಹೆಚ್ಚಾಗಿ ಫಲಕೊಟ್ಟವು.”
IRVKN   ಇನ್ನು ಕೆಲವು ಬೀಜಗಳು ಒಳ್ಳೆಯ ನೆಲದಲ್ಲಿ ಬಿದ್ದು ಮೊಳೆತು ಬೆಳೆದು ಬಂದು ಫಲಕೊಟ್ಟವು; ಅವುಗಳಲ್ಲಿ ಕೆಲವು ಮೂವತ್ತರಷ್ಟು, ಕೆಲವು ಅರುವತ್ತರಷ್ಟು, ಕೆಲವು ನೂರರಷ್ಟು ಫಲವನ್ನು ಕೊಟ್ಟವು.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us