Versions
KNV ಆಗ ಯೇಸು ಅವನ ಸಂಗಡ ಹೋದನು; ಮತ್ತು ಬಹಳ ಜನರು ನೂಕಾಡುತ್ತಾ ಆತನ ಹಿಂದೆ ಹೋದರು.
ERVKN ಯೇಸು ಅಧಿಕಾರಿಯೊಂದಿಗೆ ಹೋದನು. ಅನೇಕ ಜನರು ಯೇಸುವನ್ನು ಹಿಂಬಾಲಿಸಿದರು. ಅವರು ಆತನ ಸುತ್ತಲೂ ನೂಕುತ್ತಾ ಹೋದರು.
IRVKN ಯೇಸುವು ಅವನ ಸಂಗಡ ಹೋದನು; ಮತ್ತು ಬಹು ಜನರು ಆತನನ್ನು ನೂಕುತ್ತಾ ಹಿಂಬಾಲಿಸಿದರು. PEPS