Bible Versions
Bible Books

Mark 5:26 (YLT) Young's Literal Translation

Versions

KNV   ಅನೇಕ ವೈದ್ಯರಿಂದ ಬಹು ಕಷ್ಟಗಳನ್ನು ಅನುಭವಿಸಿ ತನಗಿದ್ದದ್ದನ್ನೆಲ್ಲಾ ವೆಚ್ಚ ಮಾಡಿದ್ದಾಗ್ಯೂ ರೋಗವು ಹೆಚ್ಚಾಯಿತೇ ಹೊರತು ಗುಣವಾಗಲಿಲ್ಲ.
ERVKN   ಆಕೆಯು ಬಹಳ ಸಂಕಟಪಟ್ಟಿದ್ದಳು. ಅವಳಿಗೆ ಸಹಾಯ ಮಾಡಲು ಅನೇಕ ವೈದ್ಯರು ಪ್ರಯತ್ನಿಸಿದ್ದರು. ಅವಳಲ್ಲಿದ್ದ ಹಣವೆಲ್ಲವೂ ವೆಚ್ಚವಾಯಿತು. ಆದರೆ ಅವಳಿಗೆ ವಾಸಿಯಾಗಲಿಲ್ಲ. ಅವಳ ಕಾಯಿಲೆಯು ಇನ್ನೂ ಹೆಚ್ಚಾಗುತ್ತಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us