Bible Versions
Bible Books

Mark 5:31 (YLT) Young's Literal Translation

Versions

KNV   ಆತನ ಶಿಷ್ಯರು ಆತನಿಗೆ --ಜನಸಮೂಹವು ನಿನ್ನನ್ನು ನೂಕುವದನ್ನು ನೋಡಿ ಯೂ--ನನ್ನನ್ನು ಯಾರು ಮುಟ್ಟಿದರೆಂದು ನೀನು ಹೇಳುತ್ತೀಯಲ್ಲಾ ಅಂದರು.
ERVKN   ಶಿಷ್ಯರು ಯೇಸುವಿಗೆ, “ಅನೇಕ ಜನರು ನಿನ್ನ ಮೇಲೆ ಬೀಳುತ್ತಿದ್ದಾರೆ. ಹೀಗಿರಲು ‘ನನ್ನನ್ನು ಸ್ಪರ್ಶಿಸಿದವರು ಯಾರು?’ ಎಂದು ಕೇಳುತ್ತಿರುವೆಯಲ್ಲಾ” ಎಂದರು.
IRVKN   ಆತನ ಶಿಷ್ಯರು ಆತನಿಗೆ, “ನಿನ್ನ ಸುತ್ತಲೂ ಜನರು ಮುತ್ತಿಕೊಂಡು ನೂಕುವುದು ನಿನಗೆ ತಿಳಿದೇ ಇದೆ. ಆದರೂ ‘ನನ್ನನ್ನು ಮುಟ್ಟಿದವರು ಯಾರು’ ಎಂದು ಕೇಳುತ್ತೀಯಲ್ಲಾ?” ಎಂದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us