Versions
KNV ಆಗ ಆತನು ಆಕೆಗೆ--ಮಗಳೇ, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥ ಮಾಡಿತು; ಸಮಾಧಾನದಿಂದ ಹೋಗು; ನಿನ್ನ ಜಾಡ್ಯದಿಂದ ನೀನು ಸ್ವಸ್ಥಳಾಗು ಅಂದನು.
ERVKN ಯೇಸು ಆಕೆಗೆ, “ಮಗಳೇ, ನಿನ್ನ ನಂಬಿಕೆಯಿಂದಲೇ ನಿನಗೆ ವಾಸಿಯಾಯಿತು. ಸಮಾಧಾನದಿಂದ ಹೋಗು. ನಿನಗೆ ಇನ್ನು ಮೇಲೆ ಆ ಕಾಯಿಲೆಯ ಬಾಧೆ ಇರುವುದಿಲ್ಲ” ಎಂದು ಹೇಳಿದನು.
IRVKN ಆತನು ಆಕೆಗೆ, “ಮಗಳೇ, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿತು; ಸಮಾಧಾನದಿಂದ ಹೋಗು; ನಿನ್ನ ರೋಗದಿಂದ ನೀನು ಸ್ವಸ್ಥಳಾಗಿರುವೆ” ಎಂದು ಹೇಳಿದನು. PEPS