Versions
KNV ಆತನು ಇನ್ನೂ ಮಾತನಾಡುತ್ತಿರುವಾಗ ಸಭಾ ಮಂದಿರದ ಅಧಿಕಾರಿಯ ಮನೆಯಿಂದ ಕೆಲವರು ಅಲ್ಲಿಗೆ ಬಂದು--ನಿನ್ನ ಮಗಳು ಸತ್ತಿದ್ದಾಳೆ; ಬೋಧಕ ನಿಗೆ ಇನ್ನು ನೀನು ತೊಂದರೆಪಡಿಸುವದು ಯಾಕೆ? ಅಂದರು.
ERVKN ಯೇಸು ಅಲ್ಲಿ ಇನ್ನೂ ಮಾತನಾಡುತ್ತಿದ್ದನು. ಅಷ್ಟರಲ್ಲಿ ಕೆಲವು ಜನರು ಸಭಾಮಂದಿರದ ಅಧಿಕಾರಿಯಾದ ಯಾಯಿರನ ಮನೆಯಿಂದ ಬಂದು ಯಾಯಿರನಿಗೆ, “ನಿನ್ನ ಮಗಳು ಸತ್ತು ಹೋದಳು. ಈಗ ಬೋಧಕನಿಗೆ ತೊಂದರೆ ಕೊಡುವ ಅಗತ್ಯವಿಲ್ಲ” ಎಂದು ಹೇಳಿದರು.
IRVKN ಆತನು ಇನ್ನೂ ಮಾತನಾಡುತ್ತಿರುವಾಗಲೇ ಸಭಾಮಂದಿರದ ಅಧಿಕಾರಿಯ ಕಡೆಯವರು ಬಂದು, “ನಿನ್ನ ಮಗಳು ತೀರಿಹೋದಳು; ಇನ್ನೇಕೆ ಗುರುವಿಗೆ ತೊಂದರೆ ಕೊಡುವಿ?” ಅಂದರು. PEPS