Bible Versions
Bible Books

Mark 5:37 (YLT) Young's Literal Translation

Versions

KNV   ಆತನು ಪೇತ್ರ, ಯಾಕೋಬ, ಯಾಕೋಬನ ಸಹೋದರನಾದ ಯೋಹಾನ ಇವರನ್ನೇ ಹೊರತು ಬೇರೆ ಯಾರನ್ನೂ ತನ್ನ ಹಿಂದೆ ಬರಗೊಡಲಿಲ್ಲ.
ERVKN   ಯೇಸು ಪೇತ್ರನನ್ನು, ಯಾಕೋಬನನ್ನು ಮತ್ತು ಯಾಕೋಬನ ತಮ್ಮನಾದ ಯೋಹಾನನನ್ನು ಮಾತ್ರ ತನ್ನ ಜೊತೆಯಲ್ಲಿ ಕರೆದೊಯ್ದನು.
IRVKN   ಮತ್ತು ಆತನು ಪೇತ್ರ, ಯಾಕೋಬ, ಮತ್ತು ಯಾಕೋಬನ ತಮ್ಮನಾದ ಯೋಹಾನ ಇವರನ್ನೇ ಹೊರತು ಬೇರೆ ಯಾರನ್ನೂ ತನ್ನೊಂದಿಗೆ ಬರುವುದಕ್ಕೆ ಅನುಮತಿಸಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us