Bible Versions
Bible Books

Mark 5:40 (YLT) Young's Literal Translation

Versions

KNV   ಆಗ ಅವರು ಆತನಿಗೆ ಹಾಸ್ಯಮಾಡಿ ನಕ್ಕರು. ಆದರೆ ಆತನು ಅವರೆಲ್ಲರನ್ನು ಹೊರಗೆ ಹಾಕಿ ಹುಡುಗಿಯ ತಂದೆ ತಾಯಿಗಳನ್ನು ಮತ್ತು ತನ್ನ ಜೊತೆಯಲ್ಲಿದ್ದವರನ್ನು ಕರೆದುಕೊಂಡು ಒಳಕ್ಕೆ ಹುಡುಗಿಯು ಮಲಗಿದ್ದಲ್ಲಿಗೆ ಹೋದನು.
ERVKN   ಆದರೆ ಜನರೆಲ್ಲರೂ ಯೇಸುವನ್ನು ಗೇಲಿ ಮಾಡಿದರು. ಯೇಸು ಜನರೆಲ್ಲರನ್ನು ಹೊರಗೆ ಕಳುಹಿಸಿ, ಬಾಲಕಿಯ ತಂದೆತಾಯಿಗಳನ್ನು ಮತ್ತು ತನ್ನ ಮೂವರು ಶಿಷ್ಯರನ್ನು ಮಾತ್ರ ತನ್ನೊಂದಿಗೆ ಕರೆದುಕೊಂಡು ಬಾಲಕಿಯ ಕೊಠಡಿಯೊಳಕ್ಕೆ ಹೋದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us