Bible Versions
Bible Books

Mark 7:11 (YLT) Young's Literal Translation

Versions

KNV   ಆದರೆ ನೀವು--ಒಬ್ಬ ಮನುಷ್ಯನು ತನ್ನ ತಂದೆಗಾಗಲೀ ಅಥವಾ ತಾಯಿ ಗಾಗಲೀ--ನೀನು ನನ್ನಿಂದ ಹೊಂದಲಿಕ್ಕಿರುವ ಪ್ರಯೋಜನವು ಕೊರ್ಬಾನ್‌ (ಅಂದರೆ ಒಂದು ದಾನ) ಆಗಿದೆ ಎಂದು ಹೇಳಿದರೆ ಅವನು ಸ್ವತಂತ್ರ ನಾಗುವನು ಎಂದು ಅನ್ನುತ್ತೀರಿ;
ERVKN   ಆದರೆ ನೀವು ಹೇಳುವುದೇನೆಂದರೆ, ಒಬ್ಬನು ತನ್ನ ತಂದೆತಾಯಿಗಳಿಗೆ, ‘ನಿಮ್ಮ ಸಹಾಯಕ್ಕಾಗಿ ನಾನು ಕೊಡತಕ್ಕದ್ದನ್ನೆಲ್ಲ ದೇವರಿಗೆ ಅರ್ಪಿಸಿದ್ದೇನೆ ಎಂದು ಹೇಳಬಹುದು’ ಎಂದು ಬೋಧಿಸಿ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us