Versions
KNV ಆದರೆ ಯೇಸು--ಅವನಿಗೆ ಅಡ್ಡಿಮಾಡಬೇಡಿರಿ; ಯಾಕಂದರೆ ನನ್ನ ಹೆಸರಿನಲ್ಲಿ ಅದ್ಭುತಕಾರ್ಯವನ್ನು ಮಾಡಿ ನನ್ನ ವಿಷಯದಲ್ಲಿ ಹಗುರಾಗಿ ಕೆಟ್ಟದ್ದನ್ನು ಮಾತನಾಡುವ ಒಬ್ಬನಾದರೂ ಇಲ್ಲ.
ERVKN ಯೇಸು ಅವರಿಗೆ, “ಅವನನ್ನು ತಡೆಯಬೇಡಿ. ನನ್ನ ಹೆಸರಿನ ಮೂಲಕ ಅದ್ಭುತಕಾರ್ಯಗಳನ್ನು ಮಾಡುವವನು ಆ ಕೂಡಲೇ ನನ್ನ ಬಗ್ಗೆ ಕೆಟ್ಟ ಸಂಗತಿಗಳನ್ನು ಹೇಳಲು ಸಾಧ್ಯವಿಲ್ಲ.
IRVKN ಅದಕ್ಕೆ ಯೇಸು, “ಅವನಿಗೆ ಅಡ್ಡಿಮಾಡಬೇಡಿರಿ; ನನ್ನ ಹೆಸರಿನಲ್ಲಿ ಮಹತ್ಕಾರ್ಯವನ್ನು ಮಾಡಿ ಏಕಾಏಕಿ ನನ್ನನ್ನು ದೂಷಿಸುವವನು ಒಬ್ಬನೂ ಇಲ್ಲ.