Bible Versions
Bible Books

Matthew 10:13 (YLT) Young's Literal Translation

Versions

KNV   ಮನೆಯು ಯೋಗ್ಯವಾಗಿದ್ದರೆ ನಿಮ್ಮ ಸಮಾಧಾನವು ಅದರ ಮೇಲೆ ಬರಲಿ; ಆದರೆ ಅದು ಅಯೋಗ್ಯವಾಗಿದ್ದರೆ ನಿಮ್ಮ ಸಮಾಧಾನವು ನಿಮಗೆ ಹಿಂದಿರುಗಲಿ.
ERVKN   ಮನೆಯಲ್ಲಿರುವ ಜನರು ನಿಮ್ಮನ್ನು ಸ್ವಾಗತಿಸಿದರೆ ನಿಮ್ಮ ಆಶೀರ್ವಾದಕ್ಕೆ ಅವರು ಯೋಗ್ಯರಾಗಿರುವುದರಿಂದ ಆಶೀರ್ವಾದವು ಅವರಿಗೆ ದೊರೆಯಲಿ. ಅವರು ನಿಮ್ಮನ್ನು ಸ್ವಾಗತಿಸದಿದ್ದರೆ, ನಿಮ್ಮ ಆಶೀರ್ವಾದವು ನಿಮಗೇ ಹಿಂತಿರುಗಿ ಬರಲಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us