Versions
KNV ಶರೀರವನ್ನು ಕೊಲ್ಲುವವರಿಗೆ ಹೆದರಬೇಡಿರಿ; ಯಾಕಂದರೆ ಅವರು ಆತ್ಮವನ್ನು ಕೊಲ್ಲಲು ಶಕ್ತರಲ್ಲ; ಆದರೆ ಆತ್ಮ ಮತ್ತು ಶರೀರ ಎರಡನ್ನೂ ನರಕದಲ್ಲಿ ನಾಶಮಾಡಲು ಶಕ್ತನಾಗಿರು ವಾತನಿಗೇ ಭಯಪಡಿರಿ.
ERVKN “ಜನರಿಗೆ ಹೆದರಬೇಡಿ. ಅವರು ಶರೀರವನ್ನು ಮಾತ್ರ ಕೊಲ್ಲಬಹುದು. ಆತ್ಮವನ್ನು ಅವರು ಕೊಲ್ಲಲಾರರು. ಶರೀರವನ್ನೂ ಆತ್ಮವನ್ನೂ ನರಕಕ್ಕೆ ಹಾಕಬಲ್ಲ ದೇವರಿಗೆ ಭಯಪಡಿರಿ.
IRVKN ಇದಲ್ಲದೆ ದೇಹವನ್ನು ಕೊಂದು ಆತ್ಮವನ್ನು ಕೊಲ್ಲಲಾರದವರಿಗೆ ಹೆದರಬೇಡಿರಿ, ಆತ್ಮ ಮತ್ತು ದೇಹ ಎರಡನ್ನೂ ನರಕದಲ್ಲಿ ಹಾಕಿ ನಾಶಮಾಡಬಲ್ಲಾತನಿಗೇ ಹೆದರಿರಿ.