Versions
KNV ಯಾವನಾದರೂ ಮನುಷ್ಯರ ಮುಂದೆ ನನ್ನನ್ನು ಒಪ್ಪಿಕೊಂಡರೆ ನಾನು ಸಹ ಪರಲೋಕದಲ್ಲಿ ನನ್ನ ತಂದೆಯ ಮುಂದೆ ಅವನನ್ನು ಒಪ್ಪಿಕೊಳ್ಳುವೆನು;
ERVKN “ಒಬ್ಬನು ಬೇರೆಯವರ ಮುಂದೆ, ತಾನು ನನ್ನವನೆಂದು ಹೇಳಿದರೆ, ನಾನು ಸಹ ಪರಲೋಕದಲ್ಲಿ ನನ್ನ ತಂದೆಯ ಮುಂದೆ ಅವನನ್ನು ನನ್ನವನೆಂದು ಹೇಳುತ್ತೇನೆ.
IRVKN “ಹಾಗಾದರೆ ಯಾವನು ಮನುಷ್ಯರ ಮುಂದೆ ತಾನು ನನ್ನವನೆಂದು ಒಪ್ಪಿಕೊಳ್ಳುವನೋ, ನಾನು ಸಹ ಅವನನ್ನು ನನ್ನವನೆಂದು ಪರಲೋಕದಲ್ಲಿರುವ ನನ್ನ ತಂದೆಯ ಮುಂದೆ ಒಪ್ಪಿಕೊಳ್ಳುವೆನು.