Versions
KNV ಯಾವನಾದರೂ ಮನುಷ್ಯರ ಮುಂದೆ ನನ್ನನ್ನು ಅಲ್ಲಗಳೆದರೆ ಪರಲೋಕ ದಲ್ಲಿರುವ ನನ್ನ ತಂದೆಯ ಮುಂದೆ ನಾನೂ ಅವನನ್ನು ಅಲ್ಲಗಳೆಯುವೆನು.
ERVKN ಆದರೆ ಒಬ್ಬನು ಜನರ ಮುಂದೆ, ತಾನು ನನ್ನವನಲ್ಲವೆಂದು ಹೇಳಿದರೆ, ನಾನು ಸಹ ಪರಲೋಕದಲ್ಲಿ ನನ್ನ ತಂದೆಯ ಮುಂದೆ ಅವನು ನನ್ನವನಲ್ಲವೆಂದು ಹೇಳುತ್ತೇನೆ.
IRVKN ಆದರೆ ಯಾವನು ಮನುಷ್ಯರ ಮುಂದೆ ತಾನು ನನ್ನವನಲ್ಲವೆಂದು ಹೇಳುವನೋ ಅವನನ್ನು ನಾನು ಸಹ ಪರಲೋಕದಲ್ಲಿರುವ ನನ್ನ ತಂದೆಯ ಮುಂದೆ ನನ್ನವನಲ್ಲವೆಂದು ಹೇಳುವೆನು. PEPS