Versions
KNV ನಾನು ಭೂಮಿಯ ಮೇಲೆ ಸಮಾಧಾನವನ್ನು ಕಳುಹಿಸುವದಕ್ಕಾಗಿ ಬಂದೆನೆಂದು ನೆನಸಬೇಡಿರಿ; ಖಡ್ಗ ವನ್ನಲ್ಲದೆ ಸಮಾಧಾನವನ್ನು ಕಳುಹಿಸುವದಕ್ಕೆ ನಾನು ಬಂದಿಲ್ಲ;
ERVKN “ಭೂಲೋಕದಲ್ಲಿ ಶಾಂತಿಯನ್ನು ಉಂಟುಮಾಡಲು ನಾನು ಬಂದಿದ್ದೇನೆಂದು ಯೋಚಿಸಬೇಡಿ. ನಾನು ಶಾಂತಿಯನ್ನು ಉಂಟುಮಾಡಲು ಬರಲಿಲ್ಲ. ಖಡ್ಗ ಹಾಕಲು ಬಂದಿದ್ದೇನೆ.
IRVKN * ಲೂಕ 12:51-53. “ಭೂಲೋಕದ ಮೇಲೆ ಸಮಾಧಾನ ತರುವುದಕ್ಕೆ ಬಂದೆನೆಂದು ನೆನಸಬೇಡಿರಿ; ಸಮಾಧಾನವನ್ನು ಹುಟ್ಟಿಸುವುದಕ್ಕೆ ನಾನು ಬಂದಿಲ್ಲ, ಖಡ್ಗವನ್ನು ಹಾಕುವುದಕ್ಕೆ ಬಂದೆನು.