Versions
KNV ನನ್ನ ತಂದೆಯು ಎಲ್ಲವನ್ನೂ ನನಗೆ ಒಪ್ಪಿಸಿದ್ದಾನೆ. ತಂದೆಯೇ ಹೊರತು ಇನ್ನಾವನೂ ಮಗನನ್ನು ತಿಳಿದವನಲ್ಲ; ಇಲ್ಲವೆ ಮಗನೇ ಹೊರತು ಇನ್ನಾವನೂ ತಂದೆಯನ್ನು ತಿಳಿದವನಲ್ಲ; ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಿಸುವದಕ್ಕೆ ಮನಸ್ಸುಳ್ಳವನಾಗಿದ್ದಾನೋ ಅವನೂ ಆತನನ್ನು ತಿಳಿದ
ERVKN “ನನ್ನ ತಂದೆ ನನಗೆ ಎಲ್ಲವನ್ನು ಕೊಟ್ಟಿದ್ದಾನೆ. ಯಾವನೂ ಮಗನನ್ನು ಅರಿತಿಲ್ಲ. ತಂದೆ ಮಾತ್ರ ಮಗನನ್ನು ಅರಿತಿದ್ದಾನೆ. ಯಾವನೂ ತಂದೆಯನ್ನು ಅರಿತಿಲ್ಲ. ಮಗನು ಮಾತ್ರ ತಂದೆಯನ್ನು ಅರಿತಿದ್ದಾನೆ. ಮಗನು ತಂದೆಯನ್ನು ಯಾರಿಗೆ ಪ್ರಕಟಿಸಬೇಕೆಂದು ಇಷ್ಟಪಡುತ್ತಾನೊ ಅವರು ತಂದೆಯನ್ನು ತಿಳಿದುಕೊಳ್ಳುತ್ತಾರೆ.
IRVKN § ಮತ್ತಾ 28:18; ಯೋಹಾ 1:18; 6, 46: ನನ್ನ ತಂದೆಯು ಎಲ್ಲವನ್ನು ನನಗೆ ಒಪ್ಪಿಸಿದ್ದಾನೆ. ತಂದೆಯ ಹೊರತು ಇನ್ನಾವನೂ ಮಗನನ್ನು ತಿಳಿದವನಲ್ಲ. ಮಗನ ಹೊರತು ಇನ್ನಾವನೂ ತಂದೆಯನ್ನು ತಿಳಿದವನಲ್ಲ. ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಪಡಿಸುವುದಕ್ಕೆ ಇಚ್ಛಿಸುತ್ತಾನೋ ಅವನು ಆತನನ್ನು ತಿಳಿದವನಾಗಿದ್ದಾನೆ. PS