Bible Versions
Bible Books

Matthew 12:34 (YLT) Young's Literal Translation

Versions

KNV   ಸರ್ಪಸಂತತಿಯವರೇ, ಕೆಟ್ಟವರಾಗಿ ರುವ ನೀವು ಒಳ್ಳೆಯವುಗಳನ್ನು ಹೇಗೆ ಮಾತನಾಡೀರಿ? ಯಾಕಂದರೆ ಹೃದಯದಲ್ಲಿ ಸಮೃದ್ಧಿಯಾಗಿರುವದನ್ನೇ ಬಾಯಿ ಮಾತನಾಡುತ್ತದೆ.
ERVKN   ನೀವು ಹಾವುಗಳು! ನೀವು ದುಷ್ಟರು! ಒಳ್ಳೆಯದನ್ನು ನೀವು ಹೇಗೆ ಹೇಳುವಿರಿ? ನಿಮ್ಮ ಹೃದಯದಲ್ಲಿ ತುಂಬಿರುವುದನ್ನೇ ನಿಮ್ಮ ಬಾಯಿ ಮಾತಾಡುತ್ತದೆ.
IRVKN   ಸರ್ಪ ಸಂತತಿಯವರೇ ನೀವು ಕೆಟ್ಟವರಾಗಿರಲಾಗಿ ಒಳ್ಳೆಯ ಮಾತುಗಳನ್ನಾಡುವುದಕ್ಕೆ ನಿಮ್ಮಿಂದ ಹೇಗಾದೀತು? ಲೂಕ 6:45: ಹೃದಯದಲ್ಲಿ ತುಂಬಿರುವುದೇ ಬಾಯಿಂದ ಹೊರಡುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us