Bible Versions
Bible Books

Matthew 12:4 (YLT) Young's Literal Translation

Versions

KNV   ಅವನು ದೇವರ ಮನೆ ಯೊಳಗೆ ಪ್ರವೇಶಿಸಿ ಯಾಜಕರೇ ಹೊರತು ತಾನಾಗಲೀ ತನ್ನ ಕೂಡ ಇದ್ದವರಾಗಲೀ ತಿನ್ನಬಾರದಾಗಿದ್ದ ಸಮ್ಮುಖ ರೊಟ್ಟಿಯನ್ನು ಹೇಗೆ ತಿಂದನು?
ERVKN   ದಾವೀದನು ದೇವರ ಮಂದಿರದೊಳಗೆ ಹೋದನು. ದೇವರಿಗೆ ಸಮರ್ಪಿಸಿದ್ದ ರೊಟ್ಟಿಯನ್ನು ದಾವೀದನು ಮತ್ತು ಅವನೊಂದಿಗಿದ್ದ ಜನರು ತಿಂದರು. ಅವರು ರೊಟ್ಟಿಯನ್ನು ತಿನ್ನುವುದು ಧರ್ಮಶಾಸ್ತ್ರಕ್ಕೆ ವಿರೋಧವಾಗಿತ್ತು. ಅದನ್ನು ತಿನ್ನಲು ಯಾಜಕರಿಗೆ ಮಾತ್ರ ಅವಕಾಶವಿತ್ತು.
IRVKN   ಅವನು ದೇವಮಂದಿರದೊಳಕ್ಕೆ ಹೋಗಿ ಯಾಜಕರು ಮಾತ್ರವೇ ಹೊರತು ಬೇರೆ ಯಾರು ತಿನ್ನಬಾರದಾಗಿದ್ದ ನೈವೇದ್ಯದ ರೊಟ್ಟಿಗಳನ್ನು ಅವನು, ಅವನ ಸಂಗಡ ಇದ್ದವರು ತಿಂದನಲ್ಲವೇ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us