Bible Versions
Bible Books

Matthew 12:7 (YLT) Young's Literal Translation

Versions

KNV   ಆದರೆ--ನನಗೆ ಯಜ್ಞವಲ್ಲ, ಕರುಣೆಯೇ ಬೇಕು ಎಂಬದರ ಅರ್ಥವನ್ನು ನೀವು ತಿಳಿದಿದ್ದರೆ ನಿರಪರಾಧಿಗಳನ್ನು ಅಪರಾಧಿಗಳೆಂದು ತೀರ್ಪುಮಾಡು ತ್ತಿದ್ದಿಲ್ಲ.
ERVKN   “ಪಶುಯಜ್ಞಗಳು ನನಗೆ ಬೇಡ, ಕರುಣೆಯೇ ನನಗೆ ಬೇಕು” ಎಂದು ಪವಿತ್ರಗ್ರಂಥವು ಹೇಳುತ್ತದೆ. ಅದರ ಅರ್ಥವನ್ನು ನೀವು ನಿಜವಾಗಿಯೂ ಅರಿತಿಲ್ಲ. ನೀವು ಅದರ ಅರ್ಥವನ್ನು ತಿಳಿದುಕೊಂಡರೆ ತಪ್ಪನ್ನೇನೂ ಮಾಡದ ಇವರಿಗೆ ತಪ್ಪಿತಸ್ಥರೆಂದು ತೀರ್ಪು ಮಾಡುವುದಿಲ್ಲ.
IRVKN   ಹೋಶೇ. 6:6: ‘ನಾನು ಯಜ್ಞವನ್ನಲ್ಲ, ಕರುಣೆಯನ್ನೇ ಅಪೇಕ್ಷಿಸುತ್ತೇನೆ’ ಎಂಬುದರ ಅರ್ಥವನ್ನು ನೀವು ತಿಳಿದಿದ್ದರೆ ನಿರಪರಾಧಿಗಳನ್ನು ಅಪರಾಧಿಗಳೆಂದು ತೀರ್ಪುಮಾಡುತ್ತಿರಲಿಲ್ಲಾ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us