Bible Versions
Bible Books

Matthew 13:49 (YLT) Young's Literal Translation

Versions

KNV   ಹಾಗೆಯೇ ಲೋಕಾಂತ್ಯ ದಲ್ಲಿ ಇರುವದು; ದೂತರು ಹೊರಟುಬಂದು ನೀತಿವಂತರ ಮಧ್ಯದಿಂದ ಕೆಡುಕರನ್ನು ಪ್ರತ್ಯೇಕಿಸುವರು.
ERVKN   ಪ್ರಪಂಚದ ಅಂತ್ಯದಲ್ಲಿ ಅದೇ ರೀತಿ ಆಗುವುದು. ದೇವದೂತರು ಬಂದು ಒಳ್ಳೆಯ ಜನರಿಂದ ಕೆಟ್ಟಜನರನ್ನು ಬೇರೆ ಮಾಡುವರು.
IRVKN   ಹಾಗೆಯೇ ಯುಗದ ಸಮಾಪ್ತಿಯಲ್ಲಿ ಆಗುವುದು. ದೇವದೂತರು ಹೊರಟು ಬಂದು ನೀತಿವಂತರೊಳಗಿಂದ ಕೆಟ್ಟವರನ್ನು ಬೇರೆ ಮಾಡಿ ಅವರನ್ನು ಬೆಂಕಿಯ ಕೊಂಡದಲ್ಲಿ ಹಾಕುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us