Bible Versions
Bible Books

Matthew 14:23 (YLT) Young's Literal Translation

Versions

KNV   ಆತನು ಜನಸಮೂಹಗಳನ್ನು ಕಳುಹಿಸಿದ ಮೇಲೆ ಪ್ರಾರ್ಥನೆ ಮಾಡಲು ಏಕಾಂತವಾಗಿ ಗುಡ್ಡದ ಮೇಲೆ ಹೋದನು; ಸಾಯಂಕಾಲವಾದಾಗ ಆತನೊಬ್ಬನೇ ಅಲ್ಲಿ ಇದ್ದನು.
ERVKN   ಆತನು ಜನರಿಗೆ ಶುಭವನ್ನು ಕೋರಿ ಕಳುಹಿಸಿದ ನಂತರ ಪ್ರಾರ್ಥನೆ ಮಾಡುವುದಕ್ಕಾಗಿ ತಾನೊಬ್ಬನೇ ಬೆಟ್ಟದ ಮೇಲಕ್ಕೆ ಹೋದನು. ಆಗಲೇ ರಾತ್ರಿಯಾಗಿತ್ತು. ಅಲ್ಲಿ ಆತನೊಬ್ಬನೇ ಇದ್ದನು.
IRVKN   ಆತನು ಜನರ ಗುಂಪುಗಳನ್ನು ಕಳುಹಿಸಿಬಿಟ್ಟ ಮೇಲೆ ಲೂಕ 6:12; 9:18, 28; 11:1. ಪ್ರಾರ್ಥನೆ ಮಾಡುವುದಕ್ಕಾಗಿ ಏಕಾಂಗಿಯಾಗಿ ಬೆಟ್ಟವನ್ನು ಹತ್ತಿದನು. ಮತ್ತು ಸಂಜೆಯಾದಾಗ ಆತನೊಬ್ಬನೇ ಅಲ್ಲಿ ಇದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us